Text in Kannada
ಜಯತಿ ಶ್ರೀ ಪರಿಷ್ವರ್ಙ್ಗ ಶ್ಯಾರ್ಙ್ಗ ನತಿರ್ ಅಚ್ಯುತಃ ದಾನಕ್ಷೆರ್ ಯುಗಾನ್ತಾಗ್ನಿಃ ಅರಿ ಕಕುಸ್ಥಭಟ್ಟೋರನ್ ಆಳೆ ನರಿದಾವಿ ನಾಡುಳ್ ಮೃಗೇಶನಾಗೇನ್ದ್ರಾಭೀಳರ್ ಭ್ಭಟಹರಪ್ಪೋರ್ ಶ್ರೀ ಮೃಗೇಶ ನಾಗಾಹ್ವಯರ್ ಇರ್ವ್ವರಾ ಬಟರಿ ಕುಲಾಮಲ ವ್ಯೋಮತಾರಾಧಿನಾಥನ್ ಅಳಪ ಗಣ ಪಶುಪತಿಯಾ ದಕ್ಷಿಣಾಪಥ ಬಹುಶತಹವನಾಹವದು ಪಶುಪ್ರದಾನ ಶೌರ್ಯ್ಯೋದ್ಯಮ ಭರಿತೋಪಶುಪತಿಯೆನ್ದು ಪೊಗೞೆಪ್ಪೊಟ್ಟಣ ಪಶುಪತಿ ನಾಮಧೇಯನ್ ಆಸರಕ್ಕೆಲ್ಲಭಟರಿಯಾ ಪ್ರೇಮಾಲಯಸುತನ್ಗೆ zಸೇನ್ದ್ರಕ ಬಣೋಭಯ ದೇಶದಾ ವೀರಪುರುಷಸಮಕ್ಷದೆ ಕೇಕಯ ಪಲ್ಲವರಂ ಕಾದೆಱದು ಪೆತ್ತಜಯನಾ ವಿಜ ಅರಸಂಗೆ ಬಾಳ್ಗೞ್ಚು ಪಲ್ಮಡಿಉಂ ಮೂೞುವಳ್ಳಿಉಂ ಕೊಟ್ಟಾರ್ ಬಟಾರಿ ಕುಲದೊನಳ ಕದಂಬನ್ ಕೞ್ದೋನ್ ಮಹಾಪಾತಕನ್ ಸ್ವಸ್ತಿ ಭಟ್ಟರ್ಗ್ಗೀಗೞ್ದೆ ಒಡ್ಡಲಿ ಆ ಪತ್ತೊನ್ದಿ ವಿಟ್ಟಾರಕರ
Read more about this topic: Halmidi Inscription
Famous quotes containing the words text in and/or text:
“I am so glad you have been able to preserve the text in all of its impurity.”
—Samuel Beckett (19061989)
“Theres a great text in Galatians,
Once you trip on it, entails
Twenty-nine distinct damnations,
One sure, if another fails:”
—Robert Browning (18121889)